BookShared
  • MEMBER AREA    
  • ಮಂಜಿನ ಬೆಟ್ಟದ ಸಾಹಸಿ ಚಿರತೆ (Manjina Bettada Sahasi Chirate)

    (By ಚಕ್ರವರ್ತಿ ಸೂಲಿಬೆಲೆ | Chakravarthy Sulibele)

    Book Cover Watermark PDF Icon Read Ebook
    ×
    Size 26 MB (26,085 KB)
    Format PDF
    Downloaded 654 times
    Last checked 13 Hour ago!
    Author ಚಕ್ರವರ್ತಿ ಸೂಲಿಬೆಲೆ | Chakravarthy Sulibele
    “Book Descriptions: ದೇಶ ಕಾಯುವುದು ಅತ್ಯಂತ ಹೆಮ್ಮೆಯ ಮತ್ತು ಜೀವಪಣಕ್ಕಿಟ್ಟು ಹೋರಾಡುವ ಕಾಯಕ.‌ ಇಂದು ಲೇಹ್-ಲಡಾಕ್ ಭಾರತದಲ್ಲೇ ಉಳಿದುಕೊಂಡಿದ್ದರೆ ಅದಕ್ಕೆ ಕಾರಣನಾದ ಲಡಾಕಿ ಯುವಕ ಚೆವಾಂಗ್ ರಿಂಚೆನ್ ನ್ನು ಮರೆಯುವ ಹಾಗಿಲ್ಲ. ಅಲ್ಲಿನ ವಿಪರೀತ ಮಂಜು ಸುರಿಯುವ ಪ್ರಕೃತಿಯ ಪರಿಸ್ಥಿತಿಯಲ್ಲಿ , ಕೇವಲ ಹದಿನೈದೇ ದಿನದಲ್ಲಿ ತರಬೇತಿ ಪಡೆದು, ತನ್ನದೇ ತಂಡ ಕಟ್ಟಿಕೊಂಡು ಹಲವು ಬಾರಿ ದೈಹಿಕ ಸಾಮರ್ಥ್ಯದಿಂದಲೇ, ಪಾಕೀಸ್ಥಾನವನ್ನು ಬಗ್ಗು ಬಡಿದ ಮುಗ್ಧ ಮನಸ್ಸಿನ ಸಾಹಸೀ ಯುವಕನ ಯಶೋಗಾಥೆಯೇ ಈ ಪುಸ್ತಕದ ತಿರುಳು. ಚಕ್ರವರ್ತಿ ಸೂಲಿಬೆಲೆ ಅವರ ಕಂಚಿನ ಕಂಠದಲ್ಲಿ‌ ಅತ್ಯಂತ ಅಮೋಘವಾಗಿ ಆಡಿಯೋ ಪುಸ್ತಕ ಮೂಡಿಬಂದಿದೆ.”

    Google Drive Logo DRIVE
    Book 1

    డేగ రెక్కల చప్పుడు [Daega Rekkala Chappudu]

    ★★★★★

    Yandamoori Veerendranath

    Book 1

    ಧರ್ಮಶ್ರೀ [Dharmashree]

    ★★★★★

    S.L. Bhyrappa