BookShared
  • MEMBER AREA    
  • ಬಹುಮುಖಿ [Bahumukhi]

    (By Vivek Shanbhag)

    Book Cover Watermark PDF Icon Read Ebook
    ×
    Size 26 MB (26,085 KB)
    Format PDF
    Downloaded 654 times
    Last checked 13 Hour ago!
    Author Vivek Shanbhag
    “Book Descriptions: ಇದು ಈವತ್ತಿನ ಕಾಲದಲ್ಲಿ ಜರುಗುವ ನಾಟಕ. ರೋಚಕ ಕಥೆಯೊಂದರ ಬೆನ್ನಟ್ಟಿ ಹೋದ ಪತ್ರಕರ್ತನೊಬ್ಬನಿಗೆ ಎದುರಾಗುವ ಜಗತ್ತು ಇಲ್ಲಿ ಹಲವು ಪಾತಳಿಗಳಲ್ಲಿ ಬಿಚ್ಚಿಕೊಳ್ಳುತ್ತ ಹೋಗುತ್ತದೆ. ಅವನು ಸೃಷ್ಟಿಸಿದ ಸುದ್ದಿಯ ಮುಖಾಂತರ ಅವನ ಜೀವನದೊಳಕ್ಕೆ ಬರುವ ಜನರು ಅವರವರ ಕಥೆಗಳನ್ನು ಮುಂಚೂಣಿಗೆ ತರುತ್ತಾರೆ ಮತ್ತು ಆ ಮೂಲಕ ಪಲ್ಲಟದ ನೋವು, ಶಹರದ ಬದುಕಿನ ಢಾಂಬಿಕತೆ, ಪೊಳ್ಳು ಸಂಬಂಧಗಳ ಅಸಹನೀಯತೆ, ನಗರವೆಂಬ ಬೆಂಕಿಯೊಳಗೆ ಬಿದ್ದು ಉರಿದುಹೋಗುತ್ತಿರುವ ಜೀವನಕ್ರಮಗಳು ಅನಾವರಣಗೊಳ್ಳುತ್ತವೆ.

    ನಮ್ಮ ದಿನನಿತ್ಯಗಳನ್ನು ಅನೇಕ ವಿಧಗಳಲ್ಲಿ ಪ್ರಭಾವಿಸುತ್ತಿರುವ ಮಾಧ್ಯಮಗಳು, ಅವು ಹುಟ್ಟಿಸಿದ ಭ್ರಮಾಲೋಕದಲ್ಲಿ ತಾಳತಪ್ಪಿದ ಸಂಬಂಧಗಳು, ಇತಿಹಾಸ-ಕಥನ-ನೆನಪುಗಳನ್ನು ಕುಶಲ ತಂತ್ರದಿಂದ ಬಳಸುವ ಜನರು ನಾಟಕದುದ್ದಕ್ಕೂ ಹಲವು ವೇಷಗಳಲ್ಲಿ ಬರುತ್ತಾರೆ. ಯಾವುದು ಕಥನ, ಯಾವುದು ಇತಿಹಾಸ, ಯಾವುದು ವೈಯಕ್ತಿಕ ದುರಂತ, ಯಾವುದು ಜೀವನೋಪಾಯದ ಕಾಯಕ ಅನ್ನುವುದು ಸ್ಪಷ್ಟವಾಗದ, ಯಾರು ಯಾರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆಂದು ತಿಳಿಯದ ವಿಶ್ವದೊಳಗೆ ಈ ನಾಟಕವಿದೆ.”

    Google Drive Logo DRIVE
    Book 1

    ತಲೆ ದಂಡ [Tale Danda]

    ★★★★★

    Girish Karnad

    Book 1

    ಕೇೂಳಿ ಕೂಗುವ ಮುನ್ನ | Koli Kooguva Munna

    ★★★★★

    Yashwant Chittal